ಶಿವಮೊಗ್ಗ ಕಮಲಾ ನೆಹರೂ ಕಾಲೇಜು ಕಾಂಪೌಂಡ್ ಪಕ್ಕ ಯುವಕನ ಮೃತದೇಹ ಪತ್ತೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಶಿವಮೊಗ್ಗ ನಗರದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಆದರೆ, ಯುವಕನ ಗುರುತು ಪತ್ತೆಯಾಗಿಲ್ಲ.

ನಗರದ ಕಮಲಾ ನೆಹರೂ ಕಾಲೇಜು ಕಾಂಪೌಂಡ್ ಪಕ್ಕದಲ್ಲಿ, ಬೆಳಗ್ಗೆ ಯುವಕನ ಮೃತದೇಹ ಪತ್ತೆಯಾಗಿದೆ. ಮೃತದೇಹದ ಮೇಲೆ ಗಾಯದ ಗುರುತು, ಹಲ್ಲೆಯಾಗಿರುವ ಗುರುತುಗಳಿಲ್ಲ.

ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!