ಶಿವಮೊಗ್ಗದ ವಿದ್ಯಾನಗರದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

ಲೈವ್ ಕರ್ನಾಟಕ.ಕಾಂ | ಶಿವಮೊಗ್ಗ

ಗೂಡ್ಸ್ ಸಿಲುಕಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾನಗರದಲ್ಲಿ ಘಟನೆ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿದಲ್ಲ.

ಗುರುಪುರ ನಿವಾಸಿ ಸತೀಶ್ (54) ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ಸಂಜೆ ಗೂಡ್ಸ್ ರೈಲು ತೆರಳುತ್ತಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮದ್ಯವ್ಯಸನಿಯಾಗಿದ್ದ ಸತೀಶ್‍, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲೈವ್ ಕರ್ನಾಟಕ.ಕಾಂಗೆ ವಾಟ್ಸಪ್ ಮಾಡಿ, ಶಿವಮೊಗ್ಗದ ಕಂಪ್ಲೀಟ್ ಮಾಹಿತಿ ಪಡೆಯಿರಿ | ವಾಟ್ಸಪ್ ನಂಬರ್ | 7411700200  

Leave a Reply

error: Content is protected !!