ಸಿಗಂದೂರಿಗೆ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕುಟುಂಬ

ಶಿವಮೊಗ್ಗ ಲೈವ್.ಕಾಂ | ಸಾಗರ

ಸೆಂಚರು ಸ್ಟಾರ್ ಶಿವರಾಜ್ ಕುಮಾರ್ ಕುಟುಂಬ ಸಹಿತ ಸಿಗಂದರೂ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಿಗೆ ವಿಶೇಷ ಪೂಜೆ ನೆರವೇರಿಸಿದರು.

ಗೀತಾ ಶಿವರಾಜ್ ಕುಮಾರ್, ಕಿರಿಯ ಪುತ್ರಿ ನಿವೇದಿತಾ ಮತ್ತು ಶಾಸಕ ಮಧು ಬಂಗಾರಪ್ಪ ಈ ಸಂದರ್ಭ ಇದ್ದರು. ಸಿಗಂದೂರು ದೇವಸ್ಥಾನಕ್ಕೆ ಆಗಮಿಸಿದ ಶಿವರಾಜ್ ಕುಮಾರ್ ಕುಟುಂಬ ವಿಶೇಷ ಪೂಜೆ ಸಲ್ಲಿಸಿತು.

ಮಂಗಳವಾರವಾದ್ದರಿಂದ, ಸಿಗಂದೂರಿಗೆ ಭಾರೀ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಶಿವರಾಜ್ ಕುಮಾರ್ ಅವರನ್ನು ನೋಡುತ್ತಿದ್ದಂತೆ, ಆಶ್ಚರ್ಯಗೊಂಡರು. ಸೆಲ್ಫಿಗಾಗಿ ಮುಗಿಬಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!