ಚುನಾವಣೆ ಘೋಷಣೆ ಆಗುತ್ತಿದ್ದಂತೆ ಮಗನ ಪರ ಕ್ಯಾಂಪೇನ್ ಆರಂಭಿಸಿಯೇಬಿಟ್ಟರು ಯಡಿಯೂರಪ್ಪ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 06 ಅಕ್ಟೋಬರ್ 2018

ಲೋಕಸಭೆಗೆ ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆ, ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ರಾಘವೇಂದ್ರ ಅವರ ಪರವಾಗಿ ಪ್ರಚಾರ ಆರಂಭಿಸಿದ್ದಾರೆ.

ಶಿಕಾರಿಪುರದಲ್ಲಿ ನೀರಾವರಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ, ಶಾಸಕ ಬಿ.ವೈ.ರಾಘವೇಂದ್ರ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಈ ಮೂಲಕ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಬಿ.ವೈ.ರಾಘವೇಂದ್ರ ಪರ ಕ್ಯಾಂಪೇನ್ ಆರಂಭಿಸಿದ ಯಡಿಯೂರಪ್ಪ

Posted by Shivamogga Live on Saturday, 6 October 2018

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!